ದೇಶ18 ರಿಂದ 59 ವರ್ಷದವರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್; ಜುಲೈ 15 ರಿಂದ ವಿಶೇಷ ಅಭಿಯಾನ
ಜುಲೈ 15 ರಿಂದ ಪ್ರಾರಂಭವಾಗುವ 75 ದಿನಗಳ ವಿಶೇಷ ಅಭಿಯಾನದಡಿಯಲ್ಲಿ 18 ವರ್ಷದಿಂದ 59 ವಯಸ್ಸಿನವರಿಗೆ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಅಥವಾ ಬೂಸ್ಟರ್ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು...