ರಾಜ್ಯಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.