ಆಪರೇಷನ್ ಅಲಮೇಲಮ್ಮ, ಕವಲು ದಾರಿ ಸಿನಿಮಾ ಖ್ಯಾತಿಯ ನಟ ರಿಷಿ ಅಭಿನಯದ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ಝೀ 5ನಲ್ಲಿ ಜುಲೈ 22ಕ್ಕೆ ಬಿಡುಗಡೆಯಾಗುತ್ತಿದೆ.