July

ಸಗಟು ಹಣದುಬ್ಬರ ಸತತ ಎರಡನೇ ತಿಂಗಳು ಇಳಿಕೆ!
ವಾಣಿಜ್ಯ

ಸಗಟು ಹಣದುಬ್ಬರ ಸತತ ಎರಡನೇ ತಿಂಗಳು ಇಳಿಕೆ!

ಉತ್ಪಾದಿತ ಸರಕುಗಳು, ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗಿರುವುದರ ಪರಿಣಾಮ ಸಗಟು ಹಣದುಬ್ಬರ ಸತತ 2 ನೇ ತಿಂಗಳು ಕುಸಿತ ಕಂಡಿದೆ. 

ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 5.59ಕ್ಕೆ ಕುಸಿತ
ವಾಣಿಜ್ಯ

ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 5.59ಕ್ಕೆ ಕುಸಿತ

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಜೂನ್‌ನಲ್ಲಿ ಶೇಕಡಾ 6.26ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಶೇ. 5.59 ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.

ಮಾಸಾಂತ್ಯಕ್ಕೆ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ?
ರಾಜ್ಯ

ಮಾಸಾಂತ್ಯಕ್ಕೆ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ?

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಗಮನಕ್ಕೆ ದಿನಗಣನೆ ಶುರುವಾಗಿದಂತಿದೆ. ಜುಲೈ ಅಂತ್ಯದ ವೇಳೆಗೆ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಿದ ಹೊತ್ತಲ್ಲಿ ಪದತ್ಯಾಗ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. 

'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್' ಜಾರಿಗೆ ಸುಪ್ರೀಂ ಕೋರ್ಟ್ ಗಡುವು
ದೇಶ

'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್' ಜಾರಿಗೆ ಸುಪ್ರೀಂ ಕೋರ್ಟ್ ಗಡುವು

ಮುಂದಿನ ಜುಲೈ 31 ರೊಳಗೆ 'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್'ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ.

ಜುಲೈ 2ನೇ ವಾರದಲ್ಲಿ 'ಪೆಟ್ರೋಮ್ಯಾಕ್ಸ್' ಟೀಸರ್ ಬಿಡುಗಡೆ
ಸಿನಿಮಾ ಸುದ್ದಿ

ಜುಲೈ 2ನೇ ವಾರದಲ್ಲಿ 'ಪೆಟ್ರೋಮ್ಯಾಕ್ಸ್' ಟೀಸರ್ ಬಿಡುಗಡೆ

ಸತೀಶ್ ನೀನಾಸಂ ಮತ್ತು ಹರಿಪ್ರಿಯಾ ನಟನೆಯ ಪೆಟ್ರೋಮ್ಯಾಕ್ಸ್ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಜುಲೈನಲ್ಲಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜ್ಯ

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಜುಲೈನಲ್ಲಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. 

ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: ಶೀಘ್ರದಲ್ಲೇ ದಿನಾಂಕ ನಿಗದಿ
ರಾಜ್ಯ

ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: ಶೀಘ್ರದಲ್ಲೇ ದಿನಾಂಕ ನಿಗದಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜುಲೈ ತಿಂಗಳಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಅವರು ತಿಳಿಸಿದ್ದಾರೆ. 

ಜುಲೈ ವೇಳೆಗೆ ಕೋವಿಡ್ ಸೋಂಕು ಪ್ರಮಾಣ 2 ನೇ ಅಲೆಗೂ ಮುಂಚಿದ್ದ ಪರಿಸ್ಥಿತಿಗೆ ಇಳಿಕೆ ಸಾಧ್ಯತೆ!
ದೇಶ

ಜುಲೈ ವೇಳೆಗೆ ಕೋವಿಡ್ ಸೋಂಕು ಪ್ರಮಾಣ 2 ನೇ ಅಲೆಗೂ ಮುಂಚಿದ್ದ ಪರಿಸ್ಥಿತಿಗೆ ಇಳಿಕೆ ಸಾಧ್ಯತೆ!

ಜಲೈ ವೇಳೆಗೆ 2 ನೇ ಅಲೆಗೂ ಮುಂಚಿದ್ದ ಪರಿಸ್ಥಿತಿಗೆ ಕೋವಿಡ್ ಸೋಂಕು ಪ್ರಸರಣ ಇಳಿಕೆಯಾಗಲಿದೆ ಎಂದು ಐಐಟಿ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಗಣಿತದ ಮಾದರಿಯಿಂದ ವಿಶ್ಲೇಷಿಸಿದ್ದಾರೆ. 

ಮೈಸೂರು ರಸ್ತೆ - ಕೆಂಗೇರಿ ಮಾರ್ಗದಲ್ಲಿ ನಮ್ಮ ಮೆಟ್ರೊ ರೈಲು ಸೇವೆ ಜುಲೈ ತಿಂಗಳಲ್ಲಿ ಆರಂಭ
ರಾಜ್ಯ

ಮೈಸೂರು ರಸ್ತೆ - ಕೆಂಗೇರಿ ಮಾರ್ಗದಲ್ಲಿ ನಮ್ಮ ಮೆಟ್ರೊ ರೈಲು ಸೇವೆ ಜುಲೈ ತಿಂಗಳಲ್ಲಿ ಆರಂಭ

ಬಹುದಿನಗಳ ಜನರ ಬೇಡಿಕೆ ನನಸಾಗುವ ಕಾಲ ಬಂದಿದೆ. ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಮ್ಮ ಮೆಟ್ರೋ ವಿಸ್ತರಿತ ಮಾರ್ಗದಲ್ಲಿ ಶೀಘ್ರವೇ ಮೆಟ್ರೋ ಸಂಚರಿಸಲಿದೆ