ಕ್ರೀಡೆಒಲಿಂಪಿಕ್ಸ್ ಜ್ಯೋತಿ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಲಾಂಛನ "ಚಿರತೆ" ಹತ್ಯೆ!
ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್ ಇದೀಗ ನೂತನ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದು, ಕ್ರೀಡಾಕೂಟದ ಲಾಂಛನ "ಗಿಂಗಾ" (ಚಿರತೆ)ಯನ್ನು ಹತ್ಯೆ ಮಾಡುವ ಮೂಲಕ ವಿಶ್ವಸಮುದಾಯದ ಆಕ್ರೋಶ ಎದುರಿಸುವಂತಾಗಿದೆ.