jumbo

ಹೊಟ್ಟೆಯಲ್ಲಿ ಮೃತಪಟ್ಟಿದ್ದ ಮರಿ ಹೊರತೆಗೆದು ಆನೆ ರಕ್ಷಿಸಿದ ಪಶುವೈದ್ಯರು!
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸುವರ್ಣ ಎಂಬ ಆನೆ ಹೊಟ್ಟೆಯಲ್ಲಿ ಮೃತಪಟ್ಟಿದ್ದ ಮರಿಯನ್ನು ಹೊರತೆಗೆಯುವಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮೈಸೂರು: ನೀಳ ದಂತಗಳಿಂದ ಪ್ರಖ್ಯಾತವಾಗಿದ್ದ ಆನೆ ಭೋಗೇಶ್ವರ್ ಇನ್ನಿಲ್ಲ!
ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿ ನೀಳ ದಂತ ಹೊಂದಿದ್ದ ಆನೆ ಭೋಗೇಶ್ವರ್ ಶನಿವಾರ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣಾನೆ ಸಾವು
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುರಕ್ಷತಾ ವಲಯದಲ್ಲಿರುವ ರಾಗಿಹಳ್ಳಿ ಬಳಿ ಎರಡು ದಿನಗಳ ಹಿಂದಷ್ಟೇ ಹೆಣ್ಣಾನೆಯೊಂದು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರೈಲು ಡಿಕ್ಕಿ: ಆನೆ ಸಾವು, 6 ತಿಂಗಳಲ್ಲಿ ಸಕಲೇಶಪುರದಲ್ಲಿ 3 ಆನೆ ರೈಲಿಗೆ ಬಲಿ
ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ...

ತಿರುಮಲ: ಬಲೂನ್ ಒಡೆದ ಶಬ್ಧಕ್ಕೆ ಬೆದರಿ ಮಾವುತನನ್ನೇ ಎತ್ತೆಸೆದ ಆನೆ
ಸ್ಫೋಟದ ಶಬ್ದ ಕೇಳಿ ಗಾಬರಿಯಾದ ತಿರುಪತಿ ತಿರುಮಲ ಪವಿತ್ರ ಕ್ಷೇತ್ರದ ಆನೆ ತನ್ನ ಮಾವುತನನ್ನೇ ಎತ್ತಿ ಎಸೆದ ಘಟನೆ ಭಾನುವಾರ ತಿರುಮಲದಲ್ಲಿ ನಡೆದಿದೆ.

ವಿಶ್ವವಿಖ್ಯಾತ ಜಂಬೂ ಸವಾರಿಗೆ ರು. 89 ಲಕ್ಷ ವಿಮೆ
ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಜಿಲ್ಲಾ ಆಡಳಿತ ಬರೋಬ್ಬರಿ 89 ಲಕ್ಷ ರುಪಾಯಿಗಳ...

