ರಾಜ್ಯಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ: ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ
ಇದರ ಜೊತೆಗೆ ಆನೆ ಪಳಗಿಸುವುದು, ಮಾವುತರ ತರಬೇತಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಯಶಸ್ವಿ, ಅರಣ್ಯ ಒತ್ತುವರಿ ತಡೆ, ಅರಣ್ಯ, ವನ್ಯಜೀವಿ ಸಂರಕ್ಷಣೆ, ರಕ್ತಚಂದನ ಕಳ್ಳಸಾಗಣೆ ನಿಯಂತ್ರಣ ಸೇರಿದಂತೆ ಒಟ್ಟು ಏಳು ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.