Jumbo Savari

Mysuru Dasara 2023: ವಿಶ್ವವಿಖ್ಯಾತ ಜಂಬೂಸವಾರಿ; ಸಕಲ ಸಿದ್ಧತೆ ಪೂರ್ಣ, 4ನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು
ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ.

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿ, ಜೈಕಾರ, ಘೋಷಣೆಗಳೊಂದಿಗೆ ತಾಯಿ ಚಾಮುಂಡೇಶ್ವರಿಗೆ ನಮನ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮೈಸೂರು ದಸರಾ 2022: ನಾಡಹಬ್ಬ ದಸರಾ ಜಂಬೂ ಸವಾರಿ ಯಶಸ್ವಿ, ಪಂಜಿನ ಕವಾಯತಿನೊಂದಿಗೆ ವಿದ್ಯುಕ್ತ ತೆರೆ
ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ವರ್ಣರಂಜಿತ ತೆರೆಬಿದ್ದಿದ್ದು, ಎರಡು ವರ್ಷ ನಂತರ ಚಿನ್ನದ ಅಂಬಾರಿ ಹಾಗೂ ಜಂಬೂ ಸವಾರಿ ನೋಡಿ ಅಪಾರ ಭಕ್ತರು ಪುನೀತರಾಗಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ.

ಪ್ರಪ್ರಥಮ ಬಾರಿಗೆ ಅಂಬಾರಿ ಹೊತ್ತು ಅಭಿಮನ್ಯು ಗಾಂಭೀರ್ಯದ ನಡೆ
ಐತಿಹಾಸಿಕ ಜಂಬೂ ಸವಾರಿ ಈ ಬಾರಿ ಸರಳವಾಗಿ ಆಚರಿಸಲಾಯಿತು. ಈ ಬಾರಿಯ ಜಂಬೂ ಸವಾರಿಯಲ್ಲಿ ಅಭಿಮನ್ಯು ಮೊದಲ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು, ವಿಜಯ ಕಾವೇರಿ, ಗೋಪಿ ಆನೆಗಳು ಸಾಥ್ ನೀಡಿದ್ದವು.

