jumbos

ಆನೆಗಳ ದತ್ತುಪಡೆದ ಟ್ರಸ್ಟ್: ಆರೈಕೆ, ಪಾಲನೆಗೆ ಮಾರ್ಗಸೂಚಿ ನೀಡಿದ ಹೈಕೋರ್ಟ್
153 ಆನೆಗಳ ದತ್ತು ಪಡೆದು ಪೋಷಣೆ ಮಾಡುತ್ತಿರುವ ಗುಜರಾತ್‌ನ ಜಾಮ್‌ನಗರದ ರಾಧಾ ಕೃಷ್ಣ ದೇವಾಲಯ ಕಲ್ಯಾಣ ಟ್ರಸ್ಟ್'ಗೆ ಹೈಕೋರ್ಟ್ ಮಂಗಳವಾರ ಆನೆಗಳ ಆರೈಕೆ ಹಾಗೂ ಪಾಲನೆಗೆ ಮಾರ್ಗಸೂಚಿಗಳನ್ನು ನೀಡಿದೆ.

ಮೈಸೂರು ಅರಮನೆಗೆ ದಸರಾ ಜಂಬೂಸವಾರಿ ಗಜಪಡೆ ಆಗಮನ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಮುಂಡಿದೇವಿಯ ಮೂರ್ತಿಯನ್ನು ಹೊರುವ ಅಭಿಮನ್ಯು ಮತ್ತು ಅದರ ತಂಡದ ಆನೆಗಳಿಗೆ ಇಂದು ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತವಾಗಿ ಮೈಸೂರು ಅರಮನೆಯತ್ತ ಸಾಗಿವೆ.

ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆಗಳಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ!
ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಈ ಬಾರಿಯೂ ನಾಡ ಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಅನುಮತಿ ನೀಡಲಾಗುತ್ತದೆ..

ನೀರು ಕುಡಿಯಲು ಕೆರೆಗಿಳಿದ 2 ಆನೆಗಳಿಗೆ ವಿದ್ಯುತ್ ಶಾಕ್ ಹೊಡೆದು ಸಾವು: ಬನ್ನೇರುಘಟ್ಟ ಉದ್ಯಾನದಲ್ಲಿ ಘಟನೆ
ನೀರು ಕುಡಿಯಲು ಕೆರೆಗಿಳಿದ ಎರಡು ಆನೆಗಳು ವಿದ್ಯುತ್ ಸ್ಪರ್ಶದಿಂದಾಗಿ ಸಾವನ್ನಪ್ಪಿರುವ ಧಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

