Jumping

ಕೋಟಾ: ಫ್ಲೈಓವರ್ ನಿಂದ ಹಾರಿ ಬಿಹಾರದ JEE ಆಕಾಂಕ್ಷಿ ಆತ್ಮಹತ್ಯೆ!
ಈಕೆ ಇದೇ ವರ್ಷದ ಜನವರಿಯಿಂದ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ JEE ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ.

ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ, ಖಿನ್ನತೆ ಶಂಕೆ!
ಖಿನ್ನತೆಗೊಳಗಾಗಿದ್ದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ ಮೆಂಟ್ ನ 19ನೇ ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.

ತಮಿಳುನಾಡು: ವಿದ್ಯುತ್ ಟವರ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
ವ್ಯಕ್ತಿಯೋರ್ವ ನಿರ್ಮಾಣ ಹಂತದ ವಿದ್ಯುತ್ ಟವರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.

