ದೇಶಬಿಹಾರ: ಅತ್ಯಾಚಾರ ಯತ್ನದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್ನಿಂದ ಜಿಗಿದ ಶಿಕ್ಷಕಿ, ಸಂತ್ರಸ್ತೆಯ ಸ್ಥಿತಿ ಗಂಭೀರ
ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಐವರು ಅತ್ಯಾಚಾರಕ್ಕೆ ಯತ್ನಿಸಿದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್ನಿಂದ ಜಿಗಿದ ನಂತರ ಸಿಲ್ಲಿಗುರಿಯ 35 ವರ್ಷದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.