ರಾಜ್ಯಉಗ್ರ ಜುನೈದ್ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ: ಹಣದ ಆಸೆ ಬೇಡ, ದೇಶ ಸೇವೆಗಾಗಿ ಮಾಹಿತಿ ನೀಡಿ; ಮುಸ್ಲಿಂ ಸಮುದಾಯಕ್ಕೆ Imam ಮನವಿ
ಸಮುದಾಯದ ಸದಸ್ಯರು ಬಹುಮಾನದ ಆಸೆಗಾಗಿ ಕಾಯಬಾರದು, ಬದಲಿಗೆ ದೇಶಸೇವೆಯ ಮನೋಭಾವದಿಂದ ತಲೆಮರೆಸಿಕೊಂಡಿರುವ ಉಗ್ರನ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದ್ದಾರೆ,