ಕ್ರಿಕೆಟ್ಪಾಕಿಸ್ತಾನ ಮೂಲದ ಕ್ರಿಕೆಟಿಗ Junaid Jaffer Khan ಮೈದಾನದಲ್ಲೇ ಕುಸಿದು ಸಾವು!
ಅಡಿಲೇಡ್’ ನ ಕಾಂಕಾರ್ಡಿಯಾ ಕಾಲೇಜಿನಲ್ಲಿ ಪ್ರತಿಸ್ಪರ್ಧಿ ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕೊಲಿಜಿಯನ್ಸ್ ವಿರುದ್ಧ 40 ಓವರ್ಗಳಲ್ಲಿ ಫೀಲ್ಡಿಂಗ್ ಮಾಡಿದ್ದ ಓಲ್ಡ್ ಕಾಂಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರ ಜುನೈದ್ ಅಜೇಯ 16 ರನ್ ಗಳಿಸಿದ್ದರು.