ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಜೂ.10 ರಂದು ಅಡಿಪಾಯ ಹಾಕಲು ಸಿದ್ಧತೆ ನಡೆದಿದ್ದು, ಅಂದಿನಿಂದ ಮಂದಿರ ಕಟ್ಟಡ ಕಾಮಗಾರಿ ಪ್ರಾರಂಭಗೊಳ್ಳಲಿದೆ.