ರಾಜಕೀಯಜೂನ್ 4 ಲೋಕಸಭೆ ಚುನಾವಣೆ ಫಲಿತಾಂಶ: ಕರ್ನಾಟಕ ಬಿಜೆಪಿಯಲ್ಲಿ ಪ್ರಮುಖ ಬದಲಾವಣೆ ನಿರೀಕ್ಷೆ!
ರಾಜ್ಯ ಬಿಜೆಪಿ ಘಟಕವು ಮುಂಬರುವ ತಿಂಗಳುಗಳಲ್ಲಿ ಬಹುಶಃ ಆಗಸ್ಟ್-ಸೆಪ್ಟೆಂಬರ್ನಲ್ಲಿ ದೊಡ್ಡ ಪ್ರಮಾಣದಲ್ಲಿ ಪುನಶ್ಚೇತನ ಕಾಣುವ ಸಾಧ್ಯತೆಯಿದೆ. ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರ ದಿಢೀರ್ ನಿರ್ಗಮನವು ಮುಂಬರುವ ದಿನಗಳಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳನ್ನು ಸೂಚಿಸುತ್ತದೆ.