ದೇಶತಿಂಗಳಾಂತ್ಯದವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಶೇ.70 ರಷ್ಟು ಬಂದಿದ್ದು 5 ರಾಜ್ಯಗಳಿಂದ!
ಲಾಕ್ ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿ ಅನ್ ಲಾಕ್ 1.0 ಘೋಷಣೆ ಮಾಡಿದ ಬಳಿಕ ಜೂನ್ ತಿಂಗಳಾಂತ್ಯದವರೆಗೆ ಪತ್ತೆಯಾದ ಒಟ್ಟಾರೆ ಕೋವಿಡ್-19 ಪ್ರಕರಣಗಳ ಪೈಕಿ 5 ರಾಜ್ಯಗಳದ್ದು ಸಿಂಹಪಾಲು ಎಂಬುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.