ಸಿನಿಮಾ ಸುದ್ದಿವೈಲ್ಡ್ ಕರ್ನಾಟಕ ಡಾಕ್ಯೂಮೆಂಟರಿ ರಾಜ್ಯದ ಪ್ರತಿಯೊಬ್ಬರನ್ನು ತಲುಪಲಿದೆ: ರಿಷಬ್ ಶೆಟ್ಟಿ
ನಟ ನಿರ್ದೇಶಕ ರಿಷಬ್ ಶೆಟ್ಟಿ ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ವನ್ಯ ಜೀವಿಗಳ ಕಥೆಯನ್ನು ಹೇಳಲಿದ್ದಾರೆ. ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್ನಲ್ಲಿ ಮೂಡಿ ಬರಲಿದೆ. ಜೂನ್ 5 ರಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಅವರ ಹಿನ್ನಲೆ ಧ್ಚನಿಯಲ್ಲಿ ಕರ್ನಾಟಕ ವನ್ಯಜೀವಿಗಳ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರವಾಗಲಿದೆ.