ರಾಜ್ಯಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ..! Video
ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಒಂದು ಜೀಬ್ರಾ ಮತ್ತು ಎರಡು ಗಂಡು ತಮಿನ್ ಜಿಂಕೆಗಳನ್ನು ಪಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಪ್ರಾಣಿಗಳು ಆರೋಗ್ಯವಾಗಿವೆ. 45 ದಿನ ಕ್ವಾರೆಂಟೈನ್ನಲ್ಲಿಟ್ಟು ನಂತರ ವೀಕ್ಷಣೆಗೆ ಬಿಡಲಾಗುತ್ತದೆ.