ರಾಜ್ಯಬಂಡೀಪುರ, ನಾಗರಹೊಳೆ ಸಫಾರಿಗೆ ಮತ್ತೆ ಗ್ರೀನ್ ಸಿಗ್ನಲ್; ಮುತ್ತತ್ತಿಯಲ್ಲಿ ಸುರಕ್ಷತಾ ಕ್ರಮಗಳಿಗೆ ಸರ್ಕಾರ ಸೂಚನೆ
ಪರಿಸರ ಪ್ರವಾಸೋದ್ಯಮ (ಇಕೋ ಟೂರಿಸಂ) ಕ್ಷೇತ್ರದಲ್ಲಿ ಕರ್ನಾಟಕ ಅಪಾರ ಅವಕಾಶಗಳನ್ನು ಹೊಂದಿದ್ದು, ಪರಿಸರ ಸಂರಕ್ಷಣೆಯೊಂದಿಗೆ ಸ್ಥಳೀಯರಿಗೆ ಉದ್ಯೋಗ ಹಾಗೂ ಜೀವನೋಪಾಯ ಒದಗಿಸುವ ಸುಸ್ಥಿರ ಪ್ರವಾಸೋದ್ಯಮ ಮಾದರಿಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆ.