ರಾಜ್ಯಮಂಗಳೂರು ಸ್ಫೋಟ ಪ್ರಕರಣ: 'ಜಂಗಲ್ ಸರ್ವೈವಲ್' ಶಿಬಿರದಲ್ಲಿ ತರಬೇತಿ ಪಡೆದಿದ್ದ ಶಾರೀಕ್ ಹಾಗೂ ಆತನ ಸಹಚರರು!
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರ ಮಾಝ್ ಮುನೀರ್ ಅಹ್ಮದ್ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನಮ್ಮೆಲೆಯ ವೋಟೆಕಾಡ್ ನೇಚರ್ ಕ್ಯಾಂಪ್ ಹೋಮ್ಸ್ಟೇನಲ್ಲಿ ತಂಗಿ ತರಬೇತಿ ಪಡೆದಿದ್ದ ಆತಂಕಕಾರಿ ಸಂಗತಿ ಇದೀಗ ಬಯಲಾಗಿದೆ.