ಸಿನಿಮಾ ಸುದ್ದಿಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.