Junior doctors

'ನಿಮ್ಮ ಹಣದ ಮೂಲ ಯಾವುದು?': ಧರಣಿನಿರತ ಕಿರಿಯ ವೈದ್ಯರಿಗೆ ಪಶ್ಚಿಮ ಬಂಗಾಳ ಸಚಿವ ಪ್ರಶ್ನೆ
ಚಟ್ಟೋಪಾಧ್ಯಾಯ ಅವರು ಮಾತನಾಡಿದ ವಿಡಿಯೋ ಗುರುವಾರ ವೈರಲ್ ಆಗಿದ್ದು, ಕಿರಿಯ ವೈದ್ಯರೊಂದಿಗೆ ಹೊಸ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಆರ್ ಜಿ ಕಾರ್ ಆಸ್ಪತ್ರೆ ಪ್ರಕರಣ: ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ 10ನೇ ದಿನಕ್ಕೆ; ಮತ್ತೋರ್ವ ವೈದ್ಯ ಆಸ್ಪತ್ರೆಗೆ ದಾಖಲು
ರಾಜ್ಯದ ಉತ್ತರ ಭಾಗದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರಲ್ಲಿ ಮೂವರನ್ನು ಈ ಹಿಂದೆ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಶ್ಚಿಮ ಬಂಗಾಳ: ಕಿರಿಯ ವೈದ್ಯರ ಆಮರಣಾಂತ ಉಪವಾಸ 3ನೇ ದಿನಕ್ಕೆ
ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ನಾವು ಇದನ್ನು ಧರಣಿ ಮುಂದುವರಿಸುತ್ತೇವೆ.

ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಆರಂಭ; ಕರ್ತವ್ಯಕ್ಕೆ ಬಹಿಷ್ಕಾರ
ಕಳೆದ ಆಗಸ್ಟ್ 9ರಂದು ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ 42 ದಿನಗಳ ಪ್ರತಿಭಟನೆಯ ನಂತರ ಕಿರಿಯ ವೈದ್ಯರು ಸೆಪ್ಟೆಂಬರ್ 21 ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಭಾಗಶಃ ತಮ್ಮ ಕರ್ತವ್ಯಕ್ಕೆ ಮರಳಿದ್ದರು.

42 ದಿನಗಳ ನಂತರ ಕೋಲ್ಕತ್ತಾ ಕಿರಿಯ ವೈದ್ಯರ ಮುಷ್ಕರ ಅಂತ್ಯ: ನಾಳೆಯಿಂದ ತುರ್ತು ಸೇವೆ ಲಭ್ಯ
'ಸ್ವಾಸ್ಥ್ಯ ಭವನ'ದಿಂದ ಸಿಜಿಒ ಕಾಂಪ್ಲೆಕ್ಸ್‌ವರೆಗೆ ಸುಮಾರು 4 ಕಿ.ಮೀ ದೂರವನ್ನು ಮೆರವಣಿಗೆ ಸಾಗಿದರು.

ಆರ್ ಜಿ ಕರ್ ಆಸ್ಪತ್ರೆ ಬಿಕ್ಕಟ್ಟು: 2ನೇ ಸುತ್ತಿನ ಮಾತುಕತೆ ವಿಫಲ, ವೈದ್ಯರ ಮುಷ್ಕರ ಮುಂದುವರಿಕೆ
ನಾವು ನಮ್ಮ ಬೇಡಿಕೆಗಳನ್ನು ವಿವರಿಸುವ ಇಮೇಲ್ ನ್ನು ನಾಳೆ ಕಳುಹಿಸುತ್ತೇವೆ, ಅದರ ಆಧಾರದ ಮೇಲೆ ಸರ್ಕಾರವು ನಿರ್ದೇಶನಗಳನ್ನು ನೀಡುತ್ತದೆ ಎಂಬ ಭರವಸೆ ನೀಡಿದೆ.

ಕಿರಿಯ ವೈದ್ಯರು- ಸಿಎಂ ಮಮತಾ ಬ್ಯಾನರ್ಜಿ ಸಭೆ ಅಂತ್ಯ: 2 ಗಂಟೆಗಳ ಕಾಲ ನಡೆದ ಚರ್ಚೆ!
ಸತತ 2 ಗಂಟೆಗಳ ಕಾಲ ಸಭೆ ನಡೆದಿದ್ದು, 30 ವೈದ್ಯರ ನಿಯೋಗ ಬ್ಯಾನರ್ಜಿ ಅವರನ್ನು ಕಾಳಿಘಾಟ್ ನಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿತ್ತು.

ಮಮತಾ ಬ್ಯಾನರ್ಜಿ ಅಂತಿಮ ಆಹ್ವಾನ ಒಪ್ಪಿದ ವೈದ್ಯರು; ಸಭೆಯ ವಿವರ ದಾಖಲಿಸಲು ಸರ್ಕಾರ ಅಸ್ತು
ರಾಜ್ಯ ಸರ್ಕಾರ ಸಭೆಯ ವಿವರ ದಾಖಲಿಸಬೇಕು ಎಂಬ ಷರತ್ತನ್ನು ಸುಲಭವಾಗಿ ಒಪ್ಪಿಕೊಂಡಿದ್ದು, ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರು ಸಭೆಯ ವಿವರಗಳ ಪ್ರತಿಗೆ ಎರಡೂ ಕಡೆಯವರು ಸಹಿ ಹಾಕುತ್ತಾರೆ ಎಂದು ಹೇಳಿದ್ದಾರೆ.

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಮತ್ತೆ ಸಭೆ: ಕಿರಿಯ ವೈದ್ಯರಿಗೆ ಅಂತಿಮ ಆಹ್ವಾನ ನೀಡಿದ ಮಮತಾ!
ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿರುವ ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್, ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

