ದೇಶಕೊಲ್ಕತ್ತಾ ಅತ್ಯಾಚಾರ- ಕೊಲೆ ಪ್ರಕರಣ: ಕಿರಿಯ ವೈದ್ಯರ ಬೇಡಿಕೆಗೆ ಸರ್ಕಾರದ ಮೌನ; ಉಪವಾಸ ನಿರತ ವೈದ್ಯರ ಆರೋಗ್ಯ ಕ್ಷೀಣ!
ಕೆಚ್ಚೆದೆಯ ಕಿರಿಯ ವೈದ್ಯರಿಗೆ ಯಾವುದೇ ಹಾನಿ ಉಂಟಾದರೆ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳ ಸಂಪೂರ್ಣ ಸ್ಥಗಿತ ವನ್ನು ಘೋಷಿಸುವುದಾಗಿ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ ( FAIMA)ಎಚ್ಚರಿಕೆ ನೀಡಿದೆ.