Junior doctors

ಕೋಲ್ಕತ್ತಾ ವೈದ್ಯೆಯ ಹತ್ಯೆ ಪ್ರಕರಣ: ಸರ್ಕಾರಕ್ಕೆ ಕಿರಿಯ ವೈದ್ಯರ ಪತ್ರ, ಸಭೆಯಲ್ಲಿ ಭಾಗಿಯಾಗುವಂತೆ ಸಿಎಂ ಗೆ ಮನವಿ
ಬುಧವಾರ ಸಂಜೆ 6 ಗಂಟೆಗೆ ಸಭೆಗೆ ಆಹ್ವಾನಿಸಿದ್ದ ಮುಖ್ಯ ಕಾರ್ಯದರ್ಶಿಗಳಿಗೆ ಪ್ರತಿಕ್ರಿಯೆ ನೀಡಿದ ವೈದ್ಯರು, ಸಭೆ ಪಾರದರ್ಶಕವಾಗಿ ಇರುವಂತೆ ನೋಡಿಕೊಳ್ಳಲು ಅದನ್ನು ನೇರ ಪ್ರಸಾರ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ನಿರ್ದೇಶನ ಧಿಕ್ಕರಿಸಿ ಪ್ರತಿಭಟನೆ ಮುಂದುವರಿಸಿದ ಕಿರಿಯ ವೈದ್ಯರು
ಮಂಗಳವಾರ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿತ್ತು.

'ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ, ನಾವು ಕರ್ತವ್ಯಕ್ಕೆ ಮರಳುವುದಿಲ್ಲ': ಕೋಲ್ಕತ್ತಾ ಕಿರಿಯ ವೈದ್ಯರ ಪಟ್ಟು
ಕೋಲ್ಕತ್ತಾದ ಆರ್‌ಜಿ ಕಾರ್ ಆಸ್ಪತ್ರೆಯ ಕೆಲವು ಪ್ರತಿಭಟನಾನಿರತ ಕಿರಿಯ ವೈದ್ಯರೊಂದಿಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಸಿಬ್ಬಂದಿ ಮಾತನಾಡಿಸಿದಾಗ, ನಮ್ಮ ಆವರಣದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಇದ್ದರೂ ನಮ್ಮ ಜೀವಕ್ಕೆ ಸುರಕ್ಷತೆಯಿಲ್ಲ ಎಂದಿದ್ದಾರೆ.

ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಶಿಸ್ತುಕ್ರಮ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ: ಕಿರಿಯ ವೈದ್ಯರ ಮುಂದುವರಿದ ಪ್ರತಿಭಟನೆ
ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಿಲ್ಲ, ಇದು ಧರಣಿ ನಿರತ ವೈದ್ಯರ ಮತ್ತೊಂದು ಬೇಡಿಕೆಯಾಗಿದೆ ಎಂದರು.

ಕೋಲ್ಕತ್ತಾ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿ ಧರಣಿ ಮುಂದುವರಿಸಿದ ಕಿರಿಯ ವೈದ್ಯರು: ಆಯುಕ್ತರ ರಾಜೀನಾಮೆಗೆ ಒತ್ತಾಯ
ಕಿರಿಯ ವೈದ್ಯರು ಬ್ಯಾರಿಕೇಡ್‌ನಲ್ಲಿ ಪ್ರತಿಕೃತಿಯನ್ನು ಇರಿಸಿದ್ದರು. ನಾಗರಿಕರನ್ನು ರಕ್ಷಿಸುವ ಪೊಲೀಸ್ ಪಡೆಯ ಕರ್ತವ್ಯವನ್ನು ಒತ್ತಿಹೇಳುವುದು ಪ್ರತಿಕೃತಿಯ ಸಂಕೇತವಾಗಿದೆ ಎಂದರು.

ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಕಿರಿಯ ವೈದ್ಯರ ಮುಂದುವರಿದ ಮುಷ್ಕರ; ಆಗಸ್ಟ್ 14ರೊಳಗೆ ತನಿಖೆ ಮುಗಿಸಲು ಪೊಲೀಸರಿಗೆ ಗಡುವು
ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರು ನಾಳೆಯೊಳಗೆ ವೈದ್ಯೆ ಹತ್ಯೆಯ ನಿಖೆಯನ್ನು ಪೂರ್ಣಗೊಳಿಸಲು ಕೋಲ್ಕತ್ತಾ ಪೊಲೀಸರಿಗೆ ಗಡುವು ವಿಧಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಭೇಟಿ ಬಳಿಕ ಮುಷ್ಕರ ಹಿಂಪಡೆದ ಕಿರಿಯ ವೈದ್ಯರು
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕಳೆದ ಒಂದು ವಾರದಿಂದ ಮುಷ್ಕರ ನಡೆಸುತ್ತಿರುವ ಸರ್ಕಾರಿ ಕಿರಿಯ ವೈದ್ಯರು ಸೋಮವಾರ ಪಶ್ಚಿಮ ಬಂಗಾಳ...

ಉತ್ತಮ ಭದ್ರತೆ ನೀಡುವವರೆಗೂ ಪ್ರತಿಭಟನೆ ಮುಂದುವರಿಕೆ: ಬ್ಯಾನರ್ಜಿಗೆ ಕೊಲ್ಕತ್ತಾ ಕಿರಿಯ ವೈದ್ಯರ ಪ್ರತಿಕ್ರಿಯೆ
ಉತ್ತಮ ಭದ್ರತೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಪ್ರತಿಭಟನಾ ನಿರತ ಎನ್ ಆರ್ ಎಸ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಕಿರಿಯ ವೈದ್ಯರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರತಿಕ್ರಿಯಿಸಿದ್ದಾರೆ.

