junior engineer

ಎಂಜಿನಿಯರ್ ಹುದ್ದೆ ಭರ್ತಿ: ರಾಜ್ಯ ಸರ್ಕಾರದ ಅಧಿಸೂಚನೆ ಅಸಾಂವಿಧಾನಿಕ ಎಂದ ಹೈಕೋರ್ಟ್
ಕಿರಿಯ ಸಿವಿಲ್ ಎಂಜಿನಿಯರ್ಗಳಿಗೆ ಬಡ್ತಿ ನೀಡುವ ಮೂಲಕ ಸಹಾಯಕ ಕಾರ್ಯಕಾರಿ ಎಂಜಿನಿಯರ್ ಹುದ್ದೆಗಳಲ್ಲಿ ಶೇ.25ರಷ್ಟು ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ರಾಜ್ಯ ಸರ್ಕಾರವು 2011ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.


