ದೇಶಕಿರಿಯ ವಿದ್ಯಾರ್ಥಿಗಳನ್ನು ಬೆತ್ತಲುಗೊಳಿಸಿ ಬಿಯರ್ ಕುಡಿಸಿದ ಹಿರಿಯ ವಿದ್ಯಾರ್ಥಿಗಳು: ವೈದ್ಯಕೀಯ ವಿದ್ಯಾರ್ಥಿ ಆರೋಪ
ರ್ಯಾಗಿಂಗ್ ತಡೆಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ಜಾರಿಗೆ ತರುತ್ತಿದ್ದರೂ, ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಮಾಡುವ ರ್ಯಾಗಿಂಗ್ ಪ್ರಕರಣಗಳು ಹೆಚ್ಚುತ್ತಲೇ ಬರುತ್ತಿವೆ...