jurisdiction

ಮೇಕೆದಾಟು ಯೋಜನೆ ಕಾನೂನು ವ್ಯಾಪ್ತಿ ಮೀರಿ ಹೋಗಿಲ್ಲ: ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆ ಕಾನೂನು ವ್ಯಾಪ್ತಿ ಮೀರಿ ಹೋಗಿಲ್ಲ ಎಂದು ಗೃಹಸಚಿವರೂ ಆಗಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಎಫ್ಐಆರ್ ದಾಖಲಿಸಲು ಠಾಣೆ ವ್ಯಾಪ್ತಿ ಕೇಳುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್
ಸಾರ್ವಜನಿಕರು ಯಾವುದೇ ಠಾಣೆಗೆ ದೂರು ನೀಡಿದಾಗ ಠಾಣೆ ವ್ಯಾಪ್ತಿ ಕೇಳದೆ ಎಫ್ಐಆರ್ ದಾಖಲಿಸಿಕೊಂಡು ನಂತರ ಸಂಬಂಧಪಟ್ಟ ಠಾಣೆಗಳಿಗೆ ಎಫ್ಐಆರ್ ಕಳಿಸಬೇಕೆಂದು ಎಲ್ಲಾ ಠಾಣೆಗಳಿಗೆ ಸೂಚಿಸಿ ಈ ಕುರಿತು ಆದೇಶವನ್ನು ಒಂದು ತಿಂಗಳೊಳಗೆ ಹೊರಡಿಸುವಂತೆ ರಾಜ್ಯ ಪೊಲೀಸ್ ನಿರ್ದೇಶಕರಿಗೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

ಅಪರಾಧಿಗಳ ಪರ ಅಗತ್ಯ ದಾಖಲೆ ನೀಡಿ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಚಾರಣೆ ವೇಳೆ ಅಪರಾಧಿಗಳ ಪರ ವಕೀಲರು ಅಗತ್ಯ ದಾಖಲೆ ನೀಡುತಿಲ್ಲ ಎಂದು ಹೈಕೋರ್ಟ್...

ಜಯಾ ಪ್ರಕರಣ: ಎಸ್‍ಪಿಪಿ ಮುಂದುವರಿಕೆ ಪ್ರಶ್ನಿಸಿದ್ದ ಅರ್ಜಿ ವಜಾ
ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ವಕೀಲ (ಎಸ್‍ಪಿಪಿ)...

ಒವೈಸಿ ಸಭೆಗೆ ಅನುಮತಿ ಸಬ್‍ಇನ್ಸ್ ಪೆಕ್ಟರ್ ಸಸ್ಪೆಂಡ್
ಆಲ್ ಇಂಡಿಯಾ ಮಜ್ಲಿಸ್ -ಇ-ಇತ್ತೆಹದುಲ್ ಮುಸ್ಲಿಮೀನ್ ಪಕ್ಷದ ನಾಯಕ, ಸಂಸದ ಅಸಾವುದ್ದೀನ್ ಒವೈಸಿ...

