Just Dial

ಜಲ ಬಿಕ್ಕಟ್ಟಿಗೆ ಬೆಂಗಳೂರು ಕಂಗಾಲು: ಸಮಸ್ಯೆ ಪರಿಹಾರಕ್ಕೆ ಆನ್ಲೈನ್ ಮೊರೆ ಹೋಗುತ್ತಿರುವವರ ಸಂಖ್ಯೆ ಶೇ.101ರಷ್ಟು ಹೆಚ್ಚಳ!
ಜಲ ಬಿಕ್ಕಟ್ಟು ಸಮಸ್ಯೆಗೆ ಬೆಂಗಳೂರು ಜನತೆ ಕಂಗಾಲಾಗಿದ್ದು, ನೀರಿನ ಸಮಸ್ಯೆ ಪರಿಹರಿಸಿಕೊಳ್ಳಲು ಆನ್ ಲೈನ್ ಮೊರೆ ಹೋಗುತ್ತಿರುವವರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ.

3,497 ಕೋಟಿ ರೂ. ಗೆ ಜಸ್ಟ್ ಡಯಲ್ ಖರೀದಿಸಿದ ರಿಲಯನ್ಸ್
ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ ಜಸ್ಟ್ ಡಯಲ್ ಲಿಮಿಟೆಡ್ನ ಪಾಲನ್ನು ಒಟ್ಟು 3,497 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳುವುದಾಗಿ ಶುಕ್ರವಾರ ಘೋಷಿಸಿದೆ.

