Just married

ಜಸ್ಟ್ ಮ್ಯಾರಿಡ್ ಚಿತ್ರದ ಟ್ರೈಲರ್
ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ನಟನೆಯ 'ಜಸ್ಟ್ ಮ್ಯಾರೀಡ್' ಬಿಡುಗಡೆ ದಿನಾಂಕ ಫಿಕ್ಸ್; ಮತ್ತೊಂದು ಹಾಡು ಬಿಡುಗಡೆ!
ವಿಶೇಷ ಕಾರ್ಯಕ್ರಮದಲ್ಲಿ ಹಾಡನ್ನು ಅನಾವರಣಗೊಳಿಸಿದ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ, ತಂಡಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.

'ಜಸ್ಟ್ ಮ್ಯಾರೀಡ್' ಚಿತ್ರದ 'ಇದು ಮೊದಲನೆ ಸ್ವಾಗತಾನಾ' ಹಾಡು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಚಿತ್ರಕ್ಕೆ ಸಿಆರ್ ಬಾಬಿ ಆ್ಯಕ್ಷನ್ ಕಟ್ ಹೇಳಿದ್ದು, ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ. ಎಬಿಬಿಎಸ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿಆರ್ ಬಾಬಿ ಮತ್ತು ಬಿ ಅಜನೀಶ್ ಲೋಕನಾಥ್ ಚಿತ್ರವನ್ನು ನಿರ್ಮಿಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ನಟನೆಯ 'ಜಸ್ಟ್ ಮ್ಯಾರೀಡ್' ಚಿತ್ರದ 'ಕೇಳೋ ಮಚ್ಚಾ' ಹಾಡು ಬಿಡುಗಡೆ ಮಾಡಿದ ಕಿಚ್ಚ ಸುದೀಪ್
ಜಸ್ಟ್ ಮ್ಯಾರೀಡ್ ಚಿತ್ರದ ಕಥೆಯನ್ನು ಸಿಆರ್ ಬಾಬಿ ಬರೆದಿದ್ದಾರೆ. ಧನಂಜಯ್ ಜೊತೆಗೆ ಚಿತ್ರಕಥೆಯನ್ನು ಸಹ ಬರೆದಿರುವ ಅವರು, ಚಿತ್ರ ನಿರ್ದೇಶನದ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

ಜಸ್ಟ್ ಮ್ಯಾರಿಡ್ ಚಿತ್ರದ ಟೀಸರ್

ಶೈನ್ ಶೆಟ್ಟಿ-ಅಂಕಿತಾ ಅಮರ್ ನಟನೆಯ 'ಜಸ್ಟ್ ಮ್ಯಾರೀಡ್' ಚಿತ್ರೀಕರಣ ಪೂರ್ಣ
ಎಬಿಬಿಎಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಜಸ್ಟ್ ಮ್ಯಾರೀಡ್ ಚಿತ್ರದ ಮೂಲಕ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

'ಜಸ್ಟ್ ಮ್ಯಾರೀಡ್' ಚಿತ್ರದಲ್ಲಿ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಜಾಹೀರಾತು ನಿರ್ದೇಶಕನ ಪಾತ್ರ!
ಜಸ್ಟ್ ಮ್ಯಾರೀಡ್ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸಿಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಅಲ್ಲದೆ, ಸಹ-ನಿರ್ಮಾಣವನ್ನು ಮಾಡುತ್ತಿದ್ದಾರೆ. ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಜಾಹೀರಾತು ನಿರ್ದೇಶಕ ಸೂರ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

'ಜಸ್ಟ್ ಮ್ಯಾರೀಡ್' ಮೂಲಕ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಚಿತ್ರ ನಿರ್ಮಾಣಕ್ಕೆ ಮುಂದು!
ಉಳಿದವರು ಕಂಡಂತೆ, ರಂಗಿತರಂಗ, ಕಿರಿಕ್ ಪಾರ್ಟಿ, ಅವನೇ ಶ್ರೀಮನ್ನಾರಾಯಣ, ದಿಯಾ, ವಿಕ್ರಾಂತ್ ರೋಣ, ಕಾಂತಾರ ಚಿತ್ರಗಳ ಮೂಲಕ ಸೂಪರ್ ಹಿಟ್ ಹಾಡುಗಳನ್ನು ನೀಡಿರುವ ಸಂಗೀತ ನಿರ್ದೇಶಕ ಬಿ ಅಜನೀಶ್ ಲೋಕನಾಥ್ ಅವರು ಚಿತ್ರ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.

ಜಸ್ಟ್ ಮ್ಯಾರೀಡ್ , ಜಸ್ಟ್ ಡೈವೊರ್ಸಡ್! ವಿವಾಹವಾದ ಕೆಲವೇ ನಿಮಿಷಕ್ಕೆ ವಿಚ್ಛೇದನ, ಕಾರಣ ಏನು ಗೊತ್ತಾ?
ಇತ್ತೀಚಿಗೆ ಕ್ಷುಲ್ಲಕ ಕಾರಣಕ್ಕೆ ವಿಚ್ಛೇದನ ಪಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ನವಜೋಡಿಯೊಂದು ವಿವಾಹವಾದ ಕೆಲವೇ ನಿಮಿಷಗಳಲ್ಲಿ ವಿಚ್ಛೇದನ....

