ರಾಜ್ಯ"ಕಡಲೆ"ಯಷ್ಟು ಬೆಂಬಲ: ಕರ್ನಾಟಕ ಸರ್ಕಾರದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅರವಿಂದ್ ಕುಮಾರ್ ಬೇಸರ
ಹೆಚ್ಚುತ್ತಿರುವ ವ್ಯಾಜ್ಯಗಳು, ಹುದ್ದೆಗಳ ಕಡಿತ ಮತ್ತು ಮೂಲಸೌಕರ್ಯದ ಕೊರತೆಯನ್ನು ಅವರು ಎತ್ತಿ ತೋರಿಸಿದರು. ನ್ಯಾಯಾಂಗವು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ತರುತ್ತಿದ್ದರೂ, ಅದರ ಅಭಿವೃದ್ಧಿಗೆ ಕನಿಷ್ಠ ಹಣ ನೀಡಲಾಗುತ್ತಿದೆ ಎಂದು ದೂರಿದರು.