Justice Arun Mishra

ಪ್ರಧಾನಿ ಮೋದಿ ಜಾಗತಿಕವಾಗಿ ಯೋಚಿಸಿ, ಸ್ಥಳೀಯವಾಗಿ ಜಾರಿಗೊಳಿಸುವ ಬಹುಮುಖ ಪ್ರತಿಭೆ: ನ್ಯಾ. ಅರುಣ್ ಮಿಶ್ರಾ
ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಮತ್ತು ಬಹುಮುಖ ಪ್ರತಿಮೆ ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಶನಿವಾರ ಹಾಡಿ ಹೊಗಳಿದ್ದಾರೆ.

ಭೂ ಸ್ವಾಧೀನ ಕಾಯ್ದೆ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ: ನ್ಯಾಯಮೂರ್ತಿ ಅರುಣ್ ಮಿಶ್ರಾ
ಭೂಸ್ವಾಧೀನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಂವಿಧಾನ ಪೀಠದ ವಿಚಾರಣೆಯಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹಿಂದೆ ಸರಿಯುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

