ದೇಶVice-President Polls: ವಿರೋಧ ಪಕ್ಷಗಳ ಅಭ್ಯರ್ಥಿ ನ್ಯಾ. ರೆಡ್ಡಿ ನಕ್ಸಲಿಸಂಗೆ 'ಸಹಾಯ'; ಅಮಿತ್ ಶಾ ಆರೋಪ
ಸುದರ್ಶನ್ ರೆಡ್ಡಿ ಅವರು ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, ದೇಶದಲ್ಲಿ ತೀವ್ರವಾದಿ ಎಡಪಂಥೀಯ ಚಳುವಳಿ 2020ಕ್ಕೂ ಮೊದಲೇ ಅಂತ್ಯವಾಗುತ್ತಿತ್ತು ಎಂದು ಹೇಳಿದರು.