Justice DY Chandrachud

ಅಜ್ಮೀರ್ ದರ್ಗಾ: ನಿವೃತ್ತ ಸಿಜೆಐ ಚಂದ್ರಚೂಡ್ ವಿರುದ್ಧ ಅಸಾದುದ್ದೀನ್ ಓವೈಸಿ ಟೀಕಾಪ್ರಹಾರ
ಬಾಬ್ರಿ ಮಸೀದಿ- ರಾಮ ಜನ್ಮಭೂಮಿಗೆ ಸಂಬಂಧಿಸಿದ ಆದೇಶ ಪ್ರಕಟವಾದಾಗಲೇ ಅದರ ಮುಂದಿನ ಪರಿಣಾಮಗಳ ಬಗ್ಗೆ ತಾವು ಎಚ್ಚರಿಸಿದ್ದಾಗಿ ಹೇಳಿರುವ ಓವೈಸಿ, ನಿವೃತ್ತ ಸಿಜೆಐ ಚಂದ್ರಚೂಡ್ ವಿರುದ್ಧ ಟೀಕೆ ಮಾಡಿದ್ದಾರೆ.

24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡ ಎದುರಿಸಿಲ್ಲ: CJI ಚಂದ್ರಚೂಡ್
ತಮ್ಮ 24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡವನ್ನು ಎದುರಿಸಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ( Chief Justice D Y Chandrachud ) ಹೇಳಿದ್ದಾರೆ.

ಸಂಸತ್ತು, ಇಸಿ ಮತ್ತು ಸುಪ್ರೀಂ ಕೋರ್ಟ್ ಸಂದರ್ಭಕ್ಕೆ ತಕ್ಕಂತೆ ಪೂರಕವಾಗಿ ಕಾರ್ಯನಿರ್ವಹಿಸಬೇಕು: ಸಿಜೆಐ ಚಂದ್ರಚೂಡ್
ಸಂಸತ್ತು, ಸುಪ್ರೀಂ ಕೋರ್ಟ್ ಅಥವಾ ಚುನಾವಣಾ ಆಯೋಗ "ಅಸ್ಪಷ್ಟತೆ ಮತ್ತು ಅನಿಶ್ಚಿತತೆಯ" ಸಂದರ್ಭಗಳಲ್ಲಿ ಸಂದರ್ಭಕ್ಕೆ ತಕ್ಕಂತೆ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಸಂವಿಧಾನದ ಮೇಲಿನ ಜನರ ವಿಶ್ವಾಸ ಹೆಚ್ಚುತ್ತದೆ.

ನ್ಯಾ. ಚಂದ್ರಚೂಡ್ ಸಿಜೆಐ ಆಗುವುದನ್ನು ವಿರೋಧಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ....

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನೇಮಕ, ನವಂಬರ್ 9ರಂದು ಪ್ರಮಾಣ
ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಗೆ ಕೊರೋನಾ ಪಾಸಿಟಿವ್
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

