Justice Karnan

ನ್ಯಾ. ಕರ್ಣನ್ ಜೈಲು ಶಿಕ್ಷೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಅವರ...

ನ್ಯಾಯಾಂಗ ನಿಂದನೆ: ಪ್ರತಿಕ್ರಿಯೆ ನೀಡಲು ನ್ಯಾಯಾಧೀಶ ಕರ್ಣನ್'ಗೆ 4 ವಾರ ಸುಪ್ರೀಂ ಗಡುವು
ಸುಪ್ರೀಂಕೋರ್ಟ್ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ನ್ಯಾಯಾಂಗ ನಿಂದನೆ ಎದುರಿಸುತ್ತಿರುವ ವಿವಾದಿತ ನ್ಯಾಯಾಧೀಶ ಕರ್ಣನ್ ಅವರು ಕೊನೆಗೂ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ...

ಮಾನಸಿಕ ನೆಮ್ಮದಿ ಹಾಳು ಮಾಡಿದ್ದಕ್ಕೆ 14 ಕೋಟಿ ರು. ಪರಿಹಾರ ನೀಡಿ: ಸುಪ್ರೀಂಗೆ ನ್ಯಾ. ಕರ್ಣನ್ ಪತ್ರ
ಕೊಲ್ಕೋತಾ ನ್ಯಾಯಾಧೀಶ ಸಿ.ಎಸ್ ಕರ್ಣನ್ ವಿರುದ್ಧ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ, ಜಸ್ಟೀಸ್ ಕರ್ಣನ್ ಸುಪ್ರೀಂಕೋರ್ಟ್ ...

ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಬೇಡಿ: ಜಸ್ಟಿಸ್ ಕರ್ಣನ್ ವಿರುದ್ಧ ಜೇಠ್ಮಲಾನಿ ಆಕ್ರೋಶ!
ನ್ಯಾಯಾಂಗ ವ್ಯವಸ್ಥೆ ವಿರುದ್ಧ ಕಟುವಾಗಿ ಟೀಕೆ ಮಾಡಿ ನ್ಯಾಯಾಂಗ ನಿಂದನೆ ತೂಗುಗತ್ತಿಯಡಿಯಲ್ಲಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಕರ್ಣನ್ ಅವರ ವಿರುದ್ಧ ಹಿರಿಯ ವಕೀಲ ಹಾಗೂ ಮಾಜಿ ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್ ಮಾಸ್ಟರ್ ಅಲ್ಲ, ಹೈಕೋರ್ಟ್ ಸರ್ವೆಂಟ್ ಅಲ್ಲ: ವಾರೆಂಟ್ ಬಗ್ಗೆ ನ್ಯಾ.ಕರ್ಣನ್ ಪ್ರತಿಕ್ರಿಯೆ
ಸುಪ್ರೀಂ ಕೋರ್ಟ್ ತಮಗೆ ಜಾಮೀನು ಸಹಿತ ವಾರಂಟ್ ಜಾರಿ ಮಾಡಿರುವುದರ ಬಗ್ಗೆ ಸ್ವತಃ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ ಸಿ ಕರ್ಣನ್ ಪ್ರತಿಕ್ರಿಯೆ ನೀಡಿದ್ದು, ಕೋರ್ಟ್ ಕ್ರಮವನ್ನು ಅಸಾಂವಿಧಾನಿಕ ಎಂದು ಹೇಳಿದ್ದಾರೆ.

