ದೇಶಏಕರೂಪ ನಾಗರಿಕ ಸಂಹಿತೆ ಸಂಸತ್ತಿನಲ್ಲಿ ಮಂಡಿಸುವ ಮುನ್ನ ವ್ಯಾಪಕ ಸಮಾಲೋಚನೆ ಅಗತ್ಯ: ನ್ಯಾಯಮೂರ್ತಿ ಕೃಷ್ಣ ಮುರಾರಿ
ನಿವೃತ್ತ ನ್ಯಾಯಮೂರ್ತಿ ಕೃಷ್ಣ ಮುರಾರಿ, ಏಕರೂಪ ನಾಗರಿಕ ಸಂಹಿತೆ(Uniform Civil Code), ಮಹಾರಾಷ್ಟ್ರದ ಏಕನಾಥ್ ಶಿಂಧೆ ಪರ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳು ಮತ್ತು ನೇಮಕಾತಿಯ ಕೊಲಿಜಿಯಂ ವ್ಯವಸ್ಥೆಯಂತಹ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.