ಕ್ರೀಡೆWFI ಚುನಾವಣೆ: ಚುನಾವಣಾಧಿಕಾರಿಯಾಗಿ ಜಸ್ಟೀಸ್ ಮಿತ್ತಲ್ ಆಯ್ಕೆ! ಚುನಾವಣೆ ನಡೆಯುವುದು ಹೇಗೆ?
ಕೊನೆಗೂ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಹೊಸ ಮುಖ್ಯಸ್ಥರು ನೇಮಕವಾಗುವ ಸಾಧ್ಯತೆಯಿದೆ. ಅದಕ್ಕೆ ಮೊದಲ ಹೆಜ್ಜೆಯಾಗಿ ಚುನಾವಣಾಧಿಕಾರಿ ನೇಮಕ ಮಾಡಲಾಗಿದೆ.