ದೇಶ'ನಾನು ಚೆನ್ನಾಗಿದ್ದೇನೆ, ಚಿಂತೆ ಮಾಡಬೇಡಿ': ಏರ್ಲಿಫ್ಟ್ ನಂತರ ಸುಪ್ರೀಂ ನ್ಯಾಯಾಧೀಶ ಎಂಆರ್ ಶಾ ವಿಡಿಯೋ ಸಂದೇಶ
ಹಿಮಾಚಲ ಪ್ರದೇಶದಲ್ಲಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎಂಆರ್ ಶಾ ಅವರಿಗೆ ಗುರುವಾರ ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ದೆಹಲಿಗೆ ಏರ್ ಲಿಫ್ಟ್ ಮಾಡಲಾಗಿದೆ.