Justice PB Varale

ಕುಂಭಮೇಳ ಬಜೆಟ್‌ನ 0.1% ರಷ್ಟು ಹಣ ಶಾಲೆಗಳಿಗೆ ಕೊಟ್ಟಿದ್ದರೆ ಸಾಕಿತ್ತು; ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ವರಾಳೆ ಬೇಸರ
ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಕುಂಭಮೇಳಕ್ಕೆ ಖರ್ಚು ಮಾಡುವ ಬಜೆಟ್‌ನ ಶೇ. 0.1ರಷ್ಟು ಹಣವನ್ನು ಶಾಲೆಗಳಿಗೆ ಖರ್ಚು ಮಾಡಿದ್ದರೆ ಪರಿಸ್ಥಿತಿ ಸಂಪೂರ್ಣ ಬದಲಾಗುತ್ತಿತ್ತು ಎಂದು ನ್ಯಾ. ಪ್ರಸನ್ನ ವರಾಲೆ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ.ಬಿ. ವರಾಲೆ ಹೆಸರು ಶಿಫಾರಸ್ಸು!
ಕರ್ನಾಟಕ ಹೈಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ ಬಿ ವರಾಲೆ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

