ದೇಶಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಮಿಶ್ರಾ, ಹಿರಿಯ ವಕೀಲ ವಿಶ್ವನಾಥನ್ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆ ವಿ ವಿಶ್ವನಾಥನ್ ಅವರಿಗೆ ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು.