Justice ravi malimath

ಉತ್ತರಾಖಂಡ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಾಜ್ಯದ ನ್ಯಾ. ರವಿ ಮಳಿಮಠ ನೇಮಕ
ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿದ್ದ ನ್ಯಾ. ರವಿ ಮಳಿಮಠ ಅವರನ್ನು ಉತ್ತರಾಖಂಡ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಉತ್ತರಾಖಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರವಿ ಮಳಿಮಠ್ ನೇಮಕ
ಉತ್ತರಾಖಂಡ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ರವಿ ವಿಜಯ್ಕುಮಾರ್ ಮಳಿಮಠ್ ಅವರನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

