ಕ್ರಿಕೆಟ್ಯಾವ ಮಾನದಂಡದ ಮೇಲೆ 'ಸುಪ್ರೀಂ' ನಮ್ಮ ಶಿಫಾರಸುಗಳಲ್ಲಿ ಬದಲಾವಣೆ ಮಾಡಿತು: ಜಸ್ಟಿಸ್ ಲೋಧಾ ಪ್ರಶ್ನೆ
ಸುಪ್ರೀಂ ಕೋರ್ಟ್ ಯಾವ ಮಾನದಂಡಗಳ ಆಧಾರದ ಮೇಲೆ ಪರಿಷ್ಕರಣೆಗೆ ಆದೇಶ ನೀಡಿತು ಎಂದು ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಲೋಧ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್ ಎಂ ಲೋಧಾ ಪ್ರಶ್ನಿಸಿದ್ದಾರೆ.