ದೇಶThinkEdu 2024: ನ್ಯಾಯಾಧೀಶರ ನೇಮಕಾತಿಗಾಗಿ ಕಾರ್ಯಾಂಗ-ನ್ಯಾಯಾಂಗದ ನಡುವೆ ನೇರ ಸಂವಾದ ಮುಖ್ಯ: SK ಕೌಲ್
ನ್ಯಾಯಾಧೀಶರ ನೇಮಕಾತಿಗಾಗಿ ಕಾರ್ಯಾಂಗ-ನ್ಯಾಯಾಂಗದ ನಡುವಿನ ನೇರ ಸಂವಾದ ಮುಖ್ಯವಾಗಿದ್ದು, ನ್ಯಾಯಮೂರ್ತಿಗಳ ನೇಮಕಾತಿಗೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ನೇರ ಸಂವಾದ ಇರಬೇಕು ಎಂದು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.