ದೇಶಪಿ.ಚಿದಂಬರಂ ಜಾಮೀನು ಅರ್ಜಿ ತಿರಸ್ಕರಿಸಿದ್ದ ನ್ಯಾಯಾಧೀಶರಿಗೆ ನ್ಯಾಯಮಂಡಳಿ ಅಧ್ಯಕ್ಷ ಸ್ಥಾನ!
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುನಿಲ್ ಗೌರ್ ಅವರನ್ನು ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.