ಮಾರ್ಚ್ 20 ಮತ್ತು ಇಂದು ನಡೆದ ಕೊಲಿಜಿಯಂ ಸಭೆಗಳಲ್ಲಿ ನ್ಯಾ. ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ ಆಫ್ ಜ್ಯುಡಿಕೇಚರ್ಗೆ ವಾಪಸ್ ಕಳುಹಿಸಲು ಶಿಫಾರಸು ಮಾಡಲಾಗಿದೆ.