ರಾಜ್ಯ'ಜಸ್ಟೀಸ್ ಫಾರ್ ಅಜಿತಾಭ್': ಸಿಬಿಐ ತನಿಖೆ ಆಗ್ರಹಿಸಿ ಆನ್'ಲೈನ್ ಅಭಿಯಾನ
ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಕುಮಾರ್ ಅಜಿತಾಭ್ ಕುರಿತು ಈ ವರೆಗೂ ಯಾವುದೇ ಸುಳಿವುಗಳು ಸಿಗದ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಆನ್'ಲೈನ್'ನಲ್ಲಿ 'ಜಸ್ಟಿಸ್ ಫಾನ್ ಅಜಿತಾಭ್' ಅಭಿಯಾನವನ್ನು ಆರಂಭಿಸಲಾಗಿದೆ...