ದೇಶ'8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇದೆ, ನ್ಯಾಯ ವಿಳಂಬಕ್ಕೆ ಕಡಿವಾಣ ಹಾಕಲು, ಶಾಶ್ವತ ಪರಿಹಾರಕ್ಕೆ ವ್ಯವಸ್ಥೆ ರೂಪಿಸಿ': ಸುಪ್ರೀಂ ಕೋರ್ಟ್
ದೇಶದ ವಿವಿಧ ಹೈಕೋರ್ಟ್ಗಳಿಂದ ಕಾಲಕಾಲಕ್ಕೆ ಬಾಕಿ ಪ್ರಕರಣಗಳ ಅಂಕಿ-ಅಂಶಗಳನ್ನು ಸಂಗ್ರಹಿಸುವುದರಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ನ್ಯಾಯಾಲಯ ಗುರುವಾರ ಹೇಳಿದೆ.