Justin Trudeau

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆ: ಭಾರತದ ವಿರುದ್ಧ ಆರೋಪ ಪುನರುಚ್ಛರಿಸಿ, ಸಾಕ್ಷ್ಯ ನೀಡದ ಕೆನಡಾ ಪ್ರಧಾನಿ ಟ್ರುಡೋ
ವಿದೇಶ

ಕೆನಡಾದಲ್ಲಿ ಖಲಿಸ್ತಾನಿಗಳ ಪರ ನಿಲುವು ಹೊಂದಿರುವ ಪಕ್ಷದ ಬೆಂಬಲದಿಂದ ಅಧಿಕಾರದಲ್ಲಿರುವ ಕೆನಡಾ ಪ್ರಧಾನಮಂತ್ರಿ ಜಸ್ಟಿನ್‌ ಟ್ರುಡೋ ಅವರು, ಖಲಿಸ್ತಾನಿಗಳ ಮನವೊಲಿಸಲು ಭಾರತದ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಹದಗೆಟ್ಟ ದ್ವಿಪಕ್ಷೀಯ ಸಂಬಂಧ: ಭಯೋತ್ಪಾದನೆ ಆರೋಪ ಎದುರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ: ಕೆನಡಾಗೆ ಭಾರತ ಆಗ್ರಹ
ದೇಶ

ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ತಿಕ್ಕಾಟ ಮುಂದುವರೆದಿದ್ದು, ಕೆನಡಾ ಮಾಡುತ್ತಿರುವ ಆರೋಪವನ್ನು ಭಾರತ ನಿರಾಕರಿಸಿದೆ. ಅಲ್ಲದೆ, ಭಯೋತ್ಪಾದನೆ ಆರೋಪ ಎದುರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

'ಮೊದಲಿನಿಂದಲೂ ಭಾರತದ ಮೇಲೆ ಅನುಮಾನವಿತ್ತು.. ಈಗ ನಿಜವಾಯಿತು': ಕೊಲೆಗೀಡಾದ ಖಲಿಸ್ತಾನಿ ಮುಖಂಡ ನಿಜ್ಜರ್ ಪುತ್ರನ ಹೇಳಿಕೆ

ತಮ್ಮ ತಂದೆಯ ಸಾವಿನ ವಿಚಾರವಾಗಿ ಮೊದಲಿನಿಂದಲೂ ಭಾರತದ ಮೇಲೆ ಅನುಮಾನವಿತ್ತು.. ಈಗ ನಿಜವಾಯಿತು ಎಂದು ಕೊಲೆಗೀಡಾದ ಖಲಿಸ್ತಾನಿ ಹೋರಾಟಗಾರ ನಿಜ್ಜರ್ ಪುತ್ರ ಹೇಳಿಕೆ ನೀಡಿದ್ದಾನೆ.

ಕೆನಡಾ ವಿವಾದ: ಪ್ರಧಾನಿ ಮೋದಿ ಭೇಟಿ ಮಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಮಹತ್ವದ ಮಾತುಕತೆ

ಕೆನಡಾ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಸಂಘರ್ಷದ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ: ಭಾರತದ ಮೇಲೆ ಕೆನಡಾ ಗಂಭೀರ ಆರೋಪ.. ರಾಯಭಾರ ಅಧಿಕಾರಿಗಳ ಉಚ್ಛಾಟನೆ
ಸುದ್ದಿ

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರವಾಗಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಮಾಡಿರುವ ಆರೋಪಗಳು ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಗಂಭೀರ ಕರಿನೆರಳು ಬೀರುವಂತೆ ಮಾಡಿದೆ. 

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ: ಭಾರತದ ಮೇಲೆ ಕೆನಡಾ ಆರೋಪ.. ಜಸ್ಟಿನ್ ಟ್ರುಡೋ ಹೇಳಿಕೆ ಕುರಿತು ತಿಳಿಯಬೇಕಾದ ಅಂಶಗಳು
ವಿಶೇಷ

ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡ: ಅಮೆರಿಕ ಹೇಳಿದ್ದೇನು?

ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹತ್ಯೆ ಹಿಂದೆ ಭಾರತದ ಕೈವಾಡದ ಕುರಿತ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ವಿಚಾರವನ್ನು ಅಮೆರಿಕ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡೊ ದಂಪತಿ ವಿಚ್ಛೇದನ: 18 ವರ್ಷಗಳ ವೈವಾಹಿಕ ಜೀವನ ಅಂತ್ಯ

ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರೂಡೊ ಹಾಗೂ ಪತ್ನಿ ಸೋಫಿ ಗ್ರೆಗೊರಿ  ತಮ್ಮ 18 ವರ್ಷಗಳ ವೈವಾಹಿಕ ಜೀವನವನ್ನು ಮುರಿದುಕೊಳ್ಳುವುದಾಗಿ ಘೋಷಿಸಿದ್ದಾರೆ.

ರೈತರ ಪ್ರತಿಭಟನೆ: ನಮ್ಮ ಆಂತರಿಕ ವಿಚಾರ ರಾಜಕೀಯ ವಸ್ತುವಲ್ಲ; ಕೆನಡಾ ಪ್ರಧಾನಿ ವಿರುದ್ಧ ಶಿವಸೇನೆ ಸಂಸದೆ ಕಿಡಿ!

ಭಾರತದ ಆಂತರಿಕ ಸಮಸ್ಯೆಗಳನ್ನು ಬಳಸಿಕೊಂಡು ರಾಜಕೀಯ ಮಾಡಬೇಡಿ ಎಂದು ಕೆಡನಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಕಿಡಿಕಾರಿದ್ದಾರೆ.