ದೇಶಬಂಗಾಳ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ರಾಹುಲ್ ಗಾಂಧಿ
ಎಡರಂಗ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಪಕ್ಷಗಳು ಪಶ್ಚಿಮ ಬಂಗಾಳ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಕೇವಲ ಕಾಂಗ್ರೆಸ್ ನಿಂದ ಮಾತ್ರ ಪುನಹ ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ತರಲು ಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ...