ದೇಶಉತ್ತರಪ್ರದೇಶ: ಬಾಲಾಪರಾಧಿ ಗೃಹದಲ್ಲಿ ಬಾಲಕಿಯರಿಗೆ ಕಿರುಕುಳ; ಐವರನ್ನು ಅಮಾನತುಗೊಳಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್
ಉತ್ತರ ಪ್ರದೇಶದ ಸಹರಾನ್ಪುರದ ಬಾಲಾಪರಾಧಿಗೃಹವೊಂದರಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ ನಡೆದಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಸಂಬಂಧ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ದಿನೇಶ್ ಚಂದ್ರ ಅವರು ಶನಿವಾರ ಐವರನ್ನು ಅಮಾನತುಗೊಳಿಸಿದ್ದು,