juvenile justice bill

ಬಾಲಾಪರಾಧಿ ಮಸೂದೆ ಅಂಗೀಕಾರಕ್ಕೆ ವಿರೋಧ
ಜಿಲ್ಲಾ ಸುದ್ದಿ

ಬಾಲಾಪರಾಧಿ ಮಸೂದೆ ಅಂಗೀಕಾರಕ್ಕೆ ವಿರೋಧ

ಬಾಲಾಪರಾಧಿ ಮಸೂದೆಗೆ ಅಂಗೀಕಾರ ನೀಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡ ನೀಯವಾಗಿದ್ದು, ಮಕ್ಕಳ ವಿರೋಧಿಯಾ ಗಿರುವ ಈ ಮಸೂದೆಯನ್ನು ರಾಷ್ಟ್ರಪತಿಗಳು ಮರುಪರಿಶೀಲಿಸಲು ವಾಪಸ್ ಕಳುಹಿಸಬೇಕು ಎಂದು ಕ್ರಿಸ್ಪ್ ಸಂಸ್ಥೆ ಒತ್ತಾಯಿಸಿದೆ...

ಬಾಲಪರಾಧ ತಿದ್ದುಪಡಿ ಮಸೂದೆ ಅಂಗೀಕಾರ: ಏನಿದು ಐತಿಹಾಸಿಕ ಮಸೂದೆ?
ಪ್ರಧಾನ ಸುದ್ದಿ

ಬಾಲಪರಾಧ ತಿದ್ದುಪಡಿ ಮಸೂದೆ ಅಂಗೀಕಾರ: ಏನಿದು ಐತಿಹಾಸಿಕ ಮಸೂದೆ?

ಹೀನ ಕೃತ್ಯಗಳಲ್ಲಿ ಭಾಗಿಯಾದ 16 ವರ್ಷದಿಂದ 18 ವರ್ಷದೊಳಗಿನ ಮಕ್ಕಳನ್ನೂ ವಯಸ್ಕರೆಂದು ಪರಿಗಣಿಸಿ ವಿಚಾರಣೆ ನಡೆಸುವ ಬಾಲಾಪರಾಧ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಸೂದೆಯನ್ನು ಸಂಸತ್ತು...

ರಾಜ್ಯಸಭೆಯಲ್ಲಿ ಬಾಲ ನ್ಯಾಯ ತಿದ್ದುಪಡಿ ಕಾಯ್ದೆ ಅಂಗೀಕಾರ, ಚರ್ಚೆ ವೀಕ್ಷಿಸಿದ ನಿರ್ಭಯಾ ಪೋಷಕರು
ಪ್ರಧಾನ ಸುದ್ದಿ

ರಾಜ್ಯಸಭೆಯಲ್ಲಿ ಬಾಲ ನ್ಯಾಯ ತಿದ್ದುಪಡಿ ಕಾಯ್ದೆ ಅಂಗೀಕಾರ, ಚರ್ಚೆ ವೀಕ್ಷಿಸಿದ ನಿರ್ಭಯಾ ಪೋಷಕರು

ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಪರಾಧಿ ಬಂಧಮುಕ್ತನಾದ ಬಳಿಕ ಎಚ್ಚೆತ್ತುಕೊಂಡ ನಮ್ಮ ಜನಪ್ರತಿನಿಧಿಗಳು...

ಬಾಲ ನ್ಯಾಯ ಕಾಯ್ದೆ: ರಾಹುಲ್ ಗಾಂಧಿ ಭೇಟಿ ಮಾಡಿದ ನಿರ್ಭಯಾ ಪೋಷಕರು
ದೇಶ

ಬಾಲ ನ್ಯಾಯ ಕಾಯ್ದೆ: ರಾಹುಲ್ ಗಾಂಧಿ ಭೇಟಿ ಮಾಡಿದ ನಿರ್ಭಯಾ ಪೋಷಕರು

ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಪೋಷಕರು ಮಂಗಳವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...

ನಾಳೆ ರಾಜ್ಯಸಭೆಯಲ್ಲಿ ಬಾಲಾಪರಾಧ ನ್ಯಾಯ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚೆ
ದೇಶ

ನಾಳೆ ರಾಜ್ಯಸಭೆಯಲ್ಲಿ ಬಾಲಾಪರಾಧ ನ್ಯಾಯ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚೆ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ಬಿಡುಗಡೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ 2014ರ...

ಬಾಲಾಪರಾಧ ತಿದ್ದುಪಡಿ ಮಸೂದೆ ಜಾರಿಗೆ ರಾಜ್ಯಸಭೆಯಲ್ಲಿ ಒಮ್ಮತದ ನಿರ್ಧಾರ: ಮೂರು ದಿನಗಳಲ್ಲಿ ಮಂಡನೆ ಸಾಧ್ಯತೆ
ದೇಶ

ಬಾಲಾಪರಾಧ ತಿದ್ದುಪಡಿ ಮಸೂದೆ ಜಾರಿಗೆ ರಾಜ್ಯಸಭೆಯಲ್ಲಿ ಒಮ್ಮತದ ನಿರ್ಧಾರ: ಮೂರು ದಿನಗಳಲ್ಲಿ ಮಂಡನೆ ಸಾಧ್ಯತೆ

ರಾಜ್ಯಸಭೆಯಲ್ಲಿ ಬಾಕಿ ಇರುವ ಬಾಲಾಪರಾಧ ತಿದ್ದುಪಡಿ ಮಸೂದೆ ಬಗ್ಗೆ ಚರ್ಚಿಸಿ ಅಂಗೀಕರಿಸಲು ರಾಜ್ಯಸಭೆ ಒಪ್ಪಿಗೆ ಸೂಚಿಸಿದೆ.